10 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ,
3:10 ಕೀರ್ತ 34:12-16: "ಜೀವವನ್ನು ಬಯಸುತ್ತಾ
ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು
ಕೆಟ್ಟದ್ದನ್ನು ನುಡಿಯದಂತೆ
ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
11 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ.
ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.