13 ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? 14 ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
Publicidade