15 ಆದರೆ 3:15 ಯೆಶಾ 8:13; 29:23:ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ 3:15 ಕೊಲೊ 4:6:ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.