21 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು 3:21 1 ಪೇತ್ರ. 1:3.ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ 3:21 ಮಾರ್ಕ 16:16; ಅ. ಕೃ. 16:33; ರೋಮಾ. 6:3-6; ತೀತ. 3:5.ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ 3:21 ಅಥವಾ. ಒಳ್ಳೆಯ ಮನಸ್ಸಾಕ್ಷಿಯಿಂದ. ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.