2 ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ 4:2 1 ಪೇತ್ರ. 1:14; ತೀತ. 2:12; 1 ಯೋಹಾ 2:16.ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ 4:2 ರೋಮಾ. 6:11:ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ 4:2 ರೋಮಾ. 6:14; 14:7; 2 ಕೊರಿ 5:15:ಪ್ರಯತ್ನಮಾಡುವನು. 3 ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ 4:3 ಎಫೆ 4:17-19; 1 ಥೆಸ. 4:5; 1 ಕೊರಿ 12:2:ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ 4:3 ಯೆಹೆ. 45:9; ಅ. ಕೃ. 17:30. ಕಾಲಕಳೆದದ್ದು ಸಾಕು. 4 ಅವರು ಮಾಡುವ ಅಪರಿಮಿತವಾದ 4:4 ಎಫೆ 5:18:ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು 4:4 1 ಪೇತ್ರ. 2:12; 3:16:ನಿಮ್ಮನ್ನು ದೂಷಿಸುತ್ತಾರೆ. 5 ಅವರು 4:5 ಅ. ಕೃ. 10:42; 2 ಕೊರಿ 5:10; ಯಾಕೋಬ 5:9:ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು. 6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. 4:6 ಅಥವಾ, ಶರೀರವನ್ನು ಬಿಟ್ಟವರಾಗಿ. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು 4:6 1 ಪೇತ್ರ. 3:19:ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.
ದೇವರ ವರಗಳ ಒಳ್ಳೆಯ ನಿರ್ವಾಹಕನು
7 4:7 ಯಾಕೋಬ 5:8: ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ 4:7 ಮತ್ತಾ 26:41; ಲೂಕ 21:36:ಪ್ರಾರ್ಥನೆಗೆ ಸಿದ್ಧವಾಗಿರುವಂತೆ 4:7 1 ಪೇತ್ರ. 1:13:ಸ್ವಸ್ಥಚಿತ್ತರಾಗಿಯೂ ಇರಿ.