Pular para o conteúdo
Publicidade

1 ಸಮುವೇಲನು 18:1,3,4

IRVKAN Indian Revised Version (IRV) - Kannada - 2019

ದಾವೀದ ಯೋನಾತಾನರ ಗೆಳೆತನ

1 ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ 18:1 ಆದಿ 44:30.ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. 18:1 ಧರ್ಮೋ 13:6.ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು. 3 ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು. 4 ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.

Em outras traduções

  1. OKCV Kannada Contemporary Version

    1 ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು. 3 ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. 4 ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.