32 ಆಗ ದಾವೀದನು ಅಬೀಗೈಲಳಿಗೆ, "ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ 25:32 ಕೀರ್ತ 41:13.ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. 33 ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.