ಸಮುವೇಲನಿಗಾದ ದೈವೋಕ್ತಿ
1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. 3:1 ಅಮೋ. 8:11ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.