Pular para o conteúdo
Publicidade

1 ಸಮುವೇಲನು 4:11,17,22

IRVKAN Indian Revised Version (IRV) - Kannada - 2019

11 4:11 ಕೀರ್ತ 78:60-61.ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.

17 ಅವನು ಏಲಿಗೆ, "ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು" ಎಂದು ತಿಳಿಸಿದನು.

22 "ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು" ಹೇಳಿದಳು.

Em outras traduções

  1. OKCV Kannada Contemporary Version

    11 ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು.

    17 ಅದಕ್ಕೆ ವರ್ತಮಾನ ತಂದವನು, "ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು," ಎಂದನು.

    22 ಏಕೆಂದರೆ ಅವಳು, "ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು," ಎಂದು ಹೇಳಿದಳು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.