12,13 1:12-13 ಆ. ಕೃ 9:22; ಫಿಲಿ 4:13; 2 ತಿಮೊ 4:17 ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, 1:12-13 ಆ. ಕೃ 8:3ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, 1:12-13 2 ಕೊರಿ 3:6ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ 1:12-13 ಆ. ಕೃ. 3:17ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ 1:12-13 1 ಕೊರಿ 7:25; 2 ಕೊರಿ 4:1ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;