16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ,
3:16 ಯೋಹ 1:14; 1 ಪೇತ್ರ 1:20; 1 ಯೋಹಾ 1:2,3,4,5,8 ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು,
ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು,
ದೇವದೂತರಿಗೆ ಕಾಣಿಸಿಕೊಂಡನು,
3:16 ಗಲಾ 2:2 ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು,
3:16 2 ಥೆಸ 1:10 ಲೋಕದಲ್ಲಿ ನಂಬಲ್ಪಟ್ಟನು,
3:16 ಅ. ಕೃ 1:2 ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.