ದುರ್ಬೋಧಕರು
1 ಆದರೂ 4:1 2 ಥೆಸ. 2:3-9; 2 ತಿಮೊ. 3:1; ಕೊರಿ 11:19ಮುಂಬರುವ ದಿನಗಳಲ್ಲಿ ಕೆಲವರು 4:1 1 ಯೊಹಾ. 4:6ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. 2 4:2 1 ಥೆಸ. 2:3; 2 ಥೆಸ. 2:11ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,