ವಿಶ್ವಾಸಿಗಳೊಂದಿಗಿನ ಕರ್ತವ್ಯಗಳು
1 5:1 ಯಾಜ 19:32 ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ, 2 ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.