3,4 ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ 5:3-4 ಮತ್ತಾ 15:4-6; ಮಾರ್ಕ 7:10-13; ಎಫೆ 6:1,2; ಆದಿ 45:9-11ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. 5:3-4 1 ತಿಮೊ. 2:3ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
Publicidade