6 ಇದಲ್ಲದೆ 1:6 ಅ. ಕೃ. 17:5-10:ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ 1:6 ಅ. ಕೃ. 13:52; ಗಲಾ. 5:22:ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, 1:6 1 ಥೆಸ. 2:14; 2 ಥೆಸ. 3:7, 9; 1 ಕೊರಿ 4:16; 11:1:ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
Publicidade