7 ಆದರೆ 2:7 ವ. 11:ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ. 8 ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ 2:8 2 ಕೊರಿ 12:15:ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.
Publicidade