ಯೇಸು ಕರ್ತನು ಪುನರಾಗಮನ
13 ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, 4:13 ಎಫೆ 2:12:ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ 4:13 ಯಾಜ 19:28; ಧರ್ಮೋ 14:1; 2 ಸಮು 12:20-23; ಮಾರ್ಕ 5:39:ದುಃಖಿಸಬಾರದು ಎಂಬುದೇ ನಮ್ಮ ಬಯಕೆ. 14 4:14 1 ಕೊರಿ 15:13; 2 ಕೊರಿ 4:14; ಪ್ರಕ 1:18:ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ 4:14 ಅಥವಾ, ದೇವರು ನಿದ್ರೆ ಹೋದವರನ್ನು ಸಹ ಯೇಸುವಿನ ಮೂಲಕವಾಗಿ ಆತನೊಡನೆ. ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ 4:14 1 ಕೊರಿ 15:18:ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.