14 4:14 1 ಕೊರಿ 15:13; 2 ಕೊರಿ 4:14; ಪ್ರಕ 1:18:ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ 4:14 ಅಥವಾ, ದೇವರು ನಿದ್ರೆ ಹೋದವರನ್ನು ಸಹ ಯೇಸುವಿನ ಮೂಲಕವಾಗಿ ಆತನೊಡನೆ. ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ 4:14 1 ಕೊರಿ 15:18:ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
Publicidade