3 4:3 ರೋಮಾ. 6:19, 22; 1 ಕೊರಿ 1:30; 2 ಥೆಸ. 2:13; 1 ತಿಮೊ. 2:15; ಇಬ್ರಿ. 12:14:ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. 4:3 1 ಕೊರಿ 6:18:ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. 4,5 4:4-5 ಕೀರ್ತ 79:6; ಗಲಾ. 4:8:ದೇವರನ್ನರಿಯದ 4:4-5 ಎಫೆ 4:17:ಅನ್ಯಜನರಂತೆ 4:4-5 ರೋಮಾ. 1:26:ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ 4:4-5 ಅಥವಾ, ಸ್ವಂತ ಘಟವನ್ನು ಸ್ವಾಧೀನದಲ್ಲಿ ಇಟ್ಟುಕೊಂಡಿರಲು. ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. 6 ಈ ವಿಷಯದಲ್ಲಿ 4:6 1 ಕೊರಿ 6:8:ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ 4:6 ರೋಮಾ. 13:4; 12:19:ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ. 7 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ 4:7 1 ಥೆಸ. 4:3; 1 ಪೇತ್ರ. 1:15:ಶುದ್ಧರಾಗಿರುವುದಕ್ಕೆ ಕರೆದನು.
Publicidade