1 ಸಹೋದರರೇ, 5:1 ಅ. ಕೃ. 1:7:ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು 5:1 1 ಥೆಸ. 4:9:ನಿಮಗೆ ಬರೆಯುವುದು ಅಗತ್ಯವಿಲ್ಲ. 2 5:2 2 ಥೆಸ. 2:2; ಮತ್ತಾ 24:43; ಲೂಕ 17:24:ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. 3 "ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು" ಜನರು ಹೇಳುತ್ತಿರುವಾಗಲೇ 5:3 ಲೂಕ 21:34:ನಾಶನವು ಅವರ ಮೇಲೆ 5:3 ಯೆಶಾ 13:8:ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು. 4 ಆದರೆ ಸಹೋದರರೇ, 5:4 ಕೆಲವು ಪ್ರತಿಗಳಲ್ಲಿ, ಕಳ್ಳರ ಮೇಲೆ ಹಗಲಿನ ಬೆಳಕು ಫಕ್ಕನೆ ಬಂದಿತೋ ಎಂಬಂತೆ ಆ ದಿನವು ಎಂದು ಬರೆದದೆ. ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ 5:4 1 ಯೋಹಾ 2:8:ನೀವು ಕತ್ತಲೆಯಲ್ಲಿರುವವರಲ್ಲ. 5 ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
Publicidade