24 ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ 11:24 ಧರ್ಮೋ 25:3ನಲವತ್ತು ಏಟುಗಳು ಬಿದ್ದವು. 25 11:25 ಅ. ಕೃ. 16:22ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. 11:25 ಅ. ಕೃ. 14:19ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. 11:25 ಅ. ಕೃ. 27:41ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು. 26 ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, 11:26 ಅ. ಕೃ. 9:23, 13:50 5:17, 1 ಥೆಸ. 2:15 ಸ್ವಂತ ಜನರಿಂದ ಅಪಾಯಗಳೂ, 11:26 ಅ. ಕೃ. 14:5,19,23; 27:42ಅನ್ಯಜನರಿಂದ ಅಪಾಯಗಳೂ, 11:26 ಅ. ಕೃ. 21:31ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು. 27 ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.
Publicidade