4 13:4 ಫಿಲಿ. 2:7,8; 1 ಪೇತ್ರ 3:18ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; 13:4 ರೋಮಾ. 1:4; 6:4ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. 13:4 2 ಕೊರಿ 12:10ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, 13:4 ರೋಮಾ. 6:8ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.
Publicidade