2 4:2 ರೋಮಾ. 6:21ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ 4:2 2 ಕೊರಿ 2:17ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ 4:2 2 ಕೊರಿ 5:11-12ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
Publicidade