4 ಇವರಲ್ಲಿ 4:4 ಕೊಲೊ 1:15, ಫಿಲಿ. 2:, ಯೋಹಾ 14:9ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ 4:4 ಅ. ಕೃ. 26:18ಸುವಾರ್ತೆಯ ಬೆಳಕನ್ನು ನೋಡಬಾರದೆಂದು 4:4 ಯೋಹಾ 12:31ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. 5 ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ 4:5 1 ಕೊರಿ 9:19, 2 ಕೊರಿ 1:24ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ. 6 ಯಾಕೆಂದರೆ 4:6 ಆದಿ 1:3 "ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ" ಎಂದು ಹೇಳಿದ ದೇವರು ತಾನೇ 4:6 ವ 4 ನೋಡಿರಿಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ 4:6 2 ಪೇತ್ರ. 1:19ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
Publicidade
2 ಕೊರಿಂಥದವರಿಗೆ 4
Estes versículos te tocaram? Ore agora!
+581 estão orando agora.
Junte-se à corrente de oração.