7 4:7 2 ತಿಮೊ. 2:20, 2 ಕೊರಿ 5:1 ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ 4:7 1 ಕೊರಿ 2:5ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. 8 4:8 2 ಕೊರಿ 7:5ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. 9 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. 10 4:10 2 ತಿಮೊ. 2:11ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ 4:10 2 ಕೊರಿ 6:9, 1 ಕೊರಿ 4:9; 15:31ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. 11 ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
Publicidade
2 ಕೊರಿಂಥದವರಿಗೆ 4
Estes versículos te tocaram? Ore agora!
+581 estão orando agora.
Junte-se à corrente de oração.