ದೇವಾಲಯವನ್ನು ಕಟ್ಟಿಸಿದ್ದು
1 ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, 3:1 ಅಥವಾ ಯೆಹೋವನು ತೋರಿಸಿದ.ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.