ಭಕ್ತಿವೃದ್ಧಿಗೆ ಅನುಕೂಲವಾದ ಪ್ರೇರಣೆಗಳು
3 ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ 1:3 1 ಥೆಸ. 2:12; 2 ಥೆಸ. 2:14; 2 ತಿಮೊ. 1:9; 1 ಪೇತ್ರ. 5:10:ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.