ದುರ್ಮಾರ್ಗತನವನ್ನು ಬೋಧಿಸುವವರ ವಿಷಯದಲ್ಲಿ ಎಚ್ಚರಿಕೆ (ಯೂದ 1-19)
1 ಆದರೆ ಇಸ್ರಾಯೇಲ್ ಜನರೊಂದಿಗೆ 2:1 ಧರ್ಮೋ 13:1-3; ಯೆರೆ 14:14; 23:16; ಅ. ಕೃ. 13:6; 1 ಯೋಹಾ 4:1:ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ 2:1 ಅ. ಕೃ. 20:30; 2 ಕೊರಿ 11:13; 1 ತಿಮೊ. 4:1:ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು 2:1 ಯೂದ. 4; ಗಲಾ. 2:4:ರಹಸ್ಯವಾಗಿ ಒಳಗೆತರುವವರೂ 2:1 1 ಕೊರಿ 6:20; 7:23; ಗಲಾ. 3:13; 4:5; ವಿಮೋ 15:16:ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ 2:1 ಮತ್ತಾ 10:33:ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.