10 ಆದರೂ 3:10 ಮತ್ತಾ 24:42-51; ಲೂಕ 12:39-46; 1 ಥೆಸ. 5:2; ಪ್ರಕ 3:3:ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. 3:10 ಮತ್ತಾ 24:35; ಇಬ್ರಿ. 12:26, 27; ಪ್ರಕ 6:14; 20:11; 21:1:ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. 3:10 ಯೆಶಾ 34:4:ಮೂಲಧಾತುಗಳು ಉರಿದು ಲಯವಾಗಿ ಹೋಗುವವು. 3:10 ಕೆಲವು ಪ್ರತಿಗಳಲ್ಲಿ ಭೂಮಿಯೂ ಅದರಲ್ಲಿರುವ ಕೆಲಸಗಳೂ ಕಾಣುವವೇ? ಎಂದು ಬರೆದದೆ. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.