3 ಕಡೆ ದಿನಗಳಲ್ಲಿ 3:3 ಯೂದ. 18:ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ, 4 3:4 1 ಥೆಸ. 2:19:"ಆತನ ಪ್ರತ್ಯಕ್ಷತೆಯ ವಿಷಯವಾದ 3:4 ಯೆಶಾ 5:19; ಯೆರೆ 17:15; ಯೆಹೆ. 11:3; 12:22, 27; ಮಲಾ. 2:17:ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?" ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. 5 ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು 3:5 ಆದಿ 1:6, 7, 9; ಕೀರ್ತ 33:6; ಇಬ್ರಿ. 11:3:ದೇವರ ವಾಕ್ಯದ ಮೂಲಕ 3:5 ಕೀರ್ತ 24:2; 136:6:ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ. 6 3:6 ಆದಿ 7:11, 21; 2 ಪೇತ್ರ. 2:5:ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು. 7 ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು 3:7 2 ಥೆಸ. 1:9:ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.