8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ 3:8 ಕೀರ್ತ 90. 4:ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. 9 3:9 ಹಬ 2:3; ಇಬ್ರಿ. 10:37; ಪ್ರಸಂಗಿ. 8:11:ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. 3:9 ಯೆಹೆ. 18:23, 32; 33:11:ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ 3:9 1 ತಿಮೊ. 2:4:ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ 3:9 ಯೆಶಾ 30. 18; ಲೂಕ 18:7; 1 ಪೇತ್ರ. 3:20:ದೀರ್ಘಶಾಂತಿಯುಳ್ಳವನಾಗಿದ್ದಾನೆ. 10 ಆದರೂ 3:10 ಮತ್ತಾ 24:42-51; ಲೂಕ 12:39-46; 1 ಥೆಸ. 5:2; ಪ್ರಕ 3:3:ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. 3:10 ಮತ್ತಾ 24:35; ಇಬ್ರಿ. 12:26, 27; ಪ್ರಕ 6:14; 20:11; 21:1:ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. 3:10 ಯೆಶಾ 34:4:ಮೂಲಧಾತುಗಳು ಉರಿದು ಲಯವಾಗಿ ಹೋಗುವವು. 3:10 ಕೆಲವು ಪ್ರತಿಗಳಲ್ಲಿ ಭೂಮಿಯೂ ಅದರಲ್ಲಿರುವ ಕೆಲಸಗಳೂ ಕಾಣುವವೇ? ಎಂದು ಬರೆದದೆ. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ
11 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? 3:11 1 ಪೇತ್ರ. 1:15:ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. 12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ 3:12 ಅಥವಾ, ಬೇಗ ಬರುವಂತೆ ಪ್ರಯತ್ನಿಸುತ್ತಾ. ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. 13 ಆದರೂ ನಾವು ದೇವರ ವಾಗ್ದಾನದ ಪ್ರಕಾರ 3:13 ಯೆಶಾ 65:17; 66:22; ಪ್ರಕ 21:1:ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. 3:13 ಯೆಶಾ 60. 21; ಪ್ರಕ 21:27:ಅವುಗಳಲ್ಲಿ ನೀತಿಯು ವಾಸವಾಗಿರುವುದು.