9 3:9 ಹಬ 2:3; ಇಬ್ರಿ. 10:37; ಪ್ರಸಂಗಿ. 8:11:ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. 3:9 ಯೆಹೆ. 18:23, 32; 33:11:ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ 3:9 1 ತಿಮೊ. 2:4:ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ 3:9 ಯೆಶಾ 30. 18; ಲೂಕ 18:7; 1 ಪೇತ್ರ. 3:20:ದೀರ್ಘಶಾಂತಿಯುಳ್ಳವನಾಗಿದ್ದಾನೆ.