2 ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು. 3 "ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ" ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
Publicidade