8 ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, "ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ" ಎಂದು ಹೇಳಿ ಕಳುಹಿಸಿದನು.
Publicidade