ದಾವೀದನು ಮೆಫೀಬೋಶೆತನಿಗೆ ದಯೆತೋರಿಸಿದ್ದು
1 ಒಂದು ದಿನ ದಾವೀದನು, "ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ" ಎನ್ನಲು,