12 1:12 2 ತಿಮೊ. 2:9ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. 1:12 1 ಪೇತ್ರ 4:19ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು 1:12 ನಾನು ಆತನಆತನು 1:12 2 ತಿಮೊ. 1:18; 4:8; 1 ಕೊರಿ 3:13ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.