13 ನೀನು 1:13 1 ತಿಮೊ. 1:14ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ 1:13 1 ತಿಮೊ. 1:10ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು. 14 1:14 1 ತಿಮೊ. 6:20ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು 1:14 ರೋಮ. 8:9ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.