ತಿಮೊಥೆಯನು ಸುವಾರ್ತಾಸೇವೆಯಲ್ಲಿ ನಂಬಿಗಸ್ತನಾಗಿರಬೇಕೆಂದು ಬೋಧನೆ
3 1:3 ರೋಮಾ. 1:9 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ 1:3 ಅ. ಕೃ. 22:3; 24:14ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. 1:3 1 ತಿಮೊ. 3:9; ಅ. ಕೃ. 23:1ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ 1:3 ರೋಮಾ. 1:8ಸ್ತೋತ್ರಸಲ್ಲಿಸುತ್ತೇನೆ.