5 ನಿನ್ನಲ್ಲಿರುವ 1:5 1 ತಿಮೊ. 1:5 ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ 1:5 ಅ. ಕೃ. 16:1; 1 ತಿಮೊ. 3:15ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.