16 2:16 1 ತಿಮೊ. 6:20ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ 2:16 ತೀತ 3:9ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. 17 ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ 2:17 1 ತಿಮೊ. 1:20ಹುಮೆನಾಯನೂ ಪಿಲೇತನೂ ಇದ್ದಾರೆ.