7 4:7 1 ತಿಮೊ 6:12ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, 4:7 ಅ ಕೃ 20:24ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. 8 4:8 ಮೂಲ: ನೀತಿಯೆಂಬನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು 4:8 ಕೀರ್ತ 7:11ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು 4:8 2 ತಿಮೊ 1:12ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.