1 ಸಹೋದರರೇ, ನಮ್ಮ ಕರ್ತನಾದ 2:1 1 ಥೆಸ. 2:19:ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು 2:1 ಮತ್ತಾ 24:31; 1 ಥೆಸ. 4:15-17:ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, 2 ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ 2:2 1 ಯೋಹಾ 4:1:ಆತ್ಮದಿಂದಾಗಲಿ 2:2 ವ. 15:ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ 2:3 1 ತಿಮೊ. 4:1:ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ 2:3 ವ. 8; ದಾನಿ. 7:25; 8:25; 11:36; ಪ್ರಕ 13:5, 6. ವಿಧ್ವಂಸಕನುನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ. 4 ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ 2:4 ಯೋಹಾ 17:12:ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು 2:4 ಯೆಶಾ 14:14; ಯೆಜೆ. 28:2:ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.