7 ನೋಡಿರಿ, ಆತನು 1:7 ದಾನಿ. 7:13; ಮತ್ತಾ 13:41; 16:27; 24:30; 25:31; 26:64; ಯೋಹಾ 1:5 1; ಅ. ಕೃ. 1:16; 1 ಥೆಸ. 4:16; ಯೂದ 4:ಮೇಘಗಳೊಂದಿಗೆ ಬರುತ್ತಾನೆ, 1:7 ಜೆಕ. 12:10; ಯೋಹಾ 19:37:ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.