Pular para o conteúdo
Publicidade

ಪ್ರಕಟಣೆ 1:9,11,20

IRVKAN Indian Revised Version (IRV) - Kannada - 2019

ಕ್ರಿಸ್ತನ ದರ್ಶನ

9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, 1:9 2 ತಿಮೊ. 2:12:ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು 1:9 ವ. 2:ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು. 11 ಅದು, 1:11 ಪ್ರಕ 1:2, 19:"ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು" ಎಂದು ನುಡಿಯಿತು.

20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ 1:20 ಪ್ರಕ 7:1; 9:11; 14:18; 16:5:ದೂತರು, ಆ ಏಳು ದೀಪಸ್ತಂಭಗಳು ಅಂದರೆ 1:20 ಮತ್ತಾ 5:14, 15:ಆ ಏಳು ಸಭೆಗಳು."

Em outras traduções

  1. SII25 Bíblia Siddi

    9 ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ. 11 ತೆನಿ, "ತಿಯಾ ಕಾಯ್ ಬಗುಲೆ ತೆ ಸಗ್ಳೆ ಎಕ್ ಪುಸ್ತಕಾತ್ ಲಿವ್ನ್ ಘೆ, ಅನಿ ಹ್ಯಾ ಸಾತ್ ಶಾರಾನಿತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ತೆ ಧಾಡುನ್ ದಿ." ಮಟ್ಲ್ಯಾನ್. ತಿ ಶಾರಾ ಹಿ - ಎಫೆಜ್, ಸ್ಮಿರ್‍ನಾ, ಪೆರ್‍ಗಾಮನ್, ಥೈಟಿರಾ, ಸಾರ್ದಿಸ್, ಫಿಲಾದಾಲ್ಫಿಯಾ, ಅನಿ ಲವೊದಿಸಿಯಾ.

    20 1:20 ದಾನಿ 7:13-14ಮಾಜ್ಯಾ ಉಜ್ವ್ಯಾ ಹಾತಿತ್ ಅಸಲ್ಲ್ಯಾ ಸಾತ್ ಚಿಕ್ಕಿಯಾಂಚೊ ಅನಿ ಸಾತ್ ಸೊನ್ಯಾಚ್ಯಾ ದಿವ್ಯಾಂಚ್ಯಾ ಖಾಂಬ್ಯಾಂಚೊ ಖರೊ ಅರ್ತ್ ಕಾಯ್ ಮಟ್ಲ್ಯಾರ್, ಸಾತ್ ಚಿಕ್ಕಿಯಾ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚಿ ದೆವ್‍ದುತಾ, ಅನಿ ಸಾತ್ ದಿವೆ ಮಟ್ಲ್ಯಾರ್ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡೆ. ಮನುನ್ ಸಾಂಗಟ್ಲ್ಯಾನ್.

  2. OKCV Kannada Contemporary Version

    9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು. 11 ಅದು, "ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು," ಎಂದು ನುಡಿಯಿತು.

    20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.