2 ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. 13:2 ಪ್ರಕ 13:4, 11; ಲೂಕ 4:6:ಅದಕ್ಕೆ ಘಟಸರ್ಪನು ಶಕ್ತಿಯನ್ನೂ, 13:2 ಪ್ರಕ 16:10:ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.
6 ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು. 7 13:7 ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ. ಇದಲ್ಲದೆ ದೇವಜನರ ಮೇಲೆ 13:7 ದಾನಿ. 7:21; ಪ್ರಕ 11:7; 12:17:ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.