8 ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು 17:8 ಪ್ರಕ 9:1:ಅಧೋಲೋಕದೊಳಗಿನಿಂದ 17:8 ಪ್ರಕ 11:7:ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು 17:8 ಪ್ರಕ 3:5:ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
Publicidade