10 ಆಗ 19:10 ಪ್ರಕ 22:8:ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು 19:10 ಪ್ರಕ 22:9; ಅ. ಕೃ. 10:26; 14:15:ಅವನು, "ಹೀಗೆ ಮಾಡಬೇಡ ನೋಡು, ನಾನು ನಿನಗೂ, 19:10 ಪ್ರಕ 1:2; 6:9; 12:17:ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ 19:10 ಅಥವಾ, ನಮಸ್ಕಾರಮಾಡು; ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿಸುವ ಆತ್ಮನು ಪ್ರವಾದನೆಯನ್ನು ಹೇಳಿಸುವ ಆತ್ಮನೇ ಅಂದನು. ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ" ಎಂದು ಹೇಳಿದನು.
Publicidade