7 19:7 ಮತ್ತಾ 22:2; 25:10; ಲೂಕ 12:36; 14:8; ಎಫೆ 5:22-32:ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು 19:7 ಪ್ರಕ 21:2, 9; ಯೆಶಾ 54:5, 6; ಹೋಶೇ. 2:19, 20:ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ" ಎಂದು ಹೇಳಿತು. 8 19:8 ಕೀರ್ತ 45:13-15; ಯೆಹೆ. 16:10:ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ 19:8 ಕೀರ್ತ 132:9; ಯೆಶಾ 61:10:ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).
Publicidade
ಪ್ರಕಟಣೆ 19:7,8
IRVKAN Indian Revised Version (IRV) - Kannada - 2019
Em outras traduções
- SII25 Bíblia Siddi
7 ಅಮಿ ಸಂತೊಸ್ ಹೊವಾ, ಅನಿ ಖುಶಿ ಹೊವಾ; ತ್ಯೆಚ್ಯಾ ಮೊಟ್ಯಾಪಾನಾಚ್ಯಾ ವಿಶಯಾತ್ ಹೊಗ್ಳುವಾ! ಕಶ್ಯಾಕ್ ಮಟ್ಲ್ಯಾರ್ ಬೊಕ್ಡಾಚ್ಯಾ ಲಗ್ನಾಚೊ ಎಳ್ ಯೆವ್ನ್ ಪಾವ್ಲೊ, ಅನಿ ನ್ಹವ್ರಿ ಅಪ್ನಾಕುಚ್ ಲಗ್ನಾಕ್ ತಯಾರ್ ಕರುನ್ ಘೆವ್ನ್ ಹಾಯ್. 8 ಹೊಳ್ವುತಲೆ ಪವಿತ್ರ್ ಹೊತ್ತೆ ಕಿಮ್ತಿಚೆ ಕಪ್ಡೆ ತಿಕಾ ನೆಸುಕ್ ದಿಲ್ಲೆ ಹೊತ್ತೆ", ತೆ ಕಿಮ್ತಿಚೆ ಕಪ್ಡೆ ಮಟ್ಲ್ಯಾರ್ ದೆವಾಚ್ಯಾ ಲೊಕಾನಿ ಕರಲ್ಲಿ ಬರಿ ಕಾಮಾ.
- OKCV Kannada Contemporary Version
7 ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು.
ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ.
ಸಂತೋಷಪಡೋಣ, ಹರ್ಷಗೊಳ್ಳೋಣ,
ಅವರನ್ನು ಮಹಿಮೆಪಡಿಸೋಣ!"
8 ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು
ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು.
ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.