14 ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. 2:14 ವ. 20:ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ 2:14 ಅರಣ್ಯ 25:1, 2; 31:16; 1 ಕೊರಿ 10:8:ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು 2:14 2 ಪೇತ್ರ. 2:15:ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. 15 ಹಾಗೆಯೇ, 2:15 ವ. 6:ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ. 16 ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ 2:16 ಪ್ರಕ 22:7:ನಾನು ಬೇಗನೆ ನಿನ್ನ ಬಳಿಗೆ ಬಂದು 2:16 ವ. 12; ಪ್ರಕ 1:16:ನನ್ನ ಬಾಯಿಂದ ಹೊರಬರುವ ಕತ್ತಿಯಿಂದ 2:16 2 ಥೆಸ. 2:8:ಅವರ ಮೇಲೆ ಯುದ್ಧ ಮಾಡುವೆನು.
Publicidade