20 ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. 2:20 ಕೆಲವು ಪ್ರತಿಗಳಲ್ಲಿ, ನಿನ್ನ ಹೆಂಡತಿಯು ಎಂದು ಬರೆದದೆ. 1 ಅರಸು. 16:31; 21:25:ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, 2:20 ಅರಣ್ಯ 25:1, 2; 1 ಕೊರಿ 10:8:ಜಾರತ್ವಮಾಡಬಹುದೆಂದೂ 2:20 ವ. 14:ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.